ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ಕರ್ನಾಟಕ ಇತಿಹಾಸ ಪುಸ್ತಕವನ್ನು ಖರೀದಿ ಮಾಡಿ ಓದಲು ಪ್ರಾರಂಭಿಸಿ ಈ ಪುಸ್ತಕದ ಹಿಂದೆ ಸಾಕಷ್ಟು ಅಧಿಕಾರಿಗಳ ಪರಿಶ್ರಮ ಹಾಗೂ ಕರ್ನಾಟಕ ಇತಿಹಾಸ ತಜ್ಞರಿಂದ ರಚಿಸಲ್ಪಟ್ಟ ಪುಸ್ತಕ ಇದಾಗಿದೆ ಎಲ್ಲ ಅಭ್ಯರ್ಥಿಗಳಿಗೂ ಮುಂದೆ ಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ trend ಗಳನ್ನು ಗಮನದಲ್ಲಿಟ್ಟುಕೊಂಡು ಈ ಪುಸ್ತಕವನ್ನು ಮುದ್ರಿಸಲಾಗಿದೆ. ಮತ್ತು ವಿಶೇಷವಾಗಿ ಈ ಪುಸ್ತಕ ಬೈರಪ್ಪ ಸರ್ (IRS) (36 ಸರ್ಕಾರಿ ಹುದ್ದೆಗಳಿಗೆ ಆಯ್ಕೆ) ರವರ ಸಾರಥ್ಯದಲ್ಲಿ ಮೂಡಿ ಬಂದಿರುವುದು ಅತ್ಯಂತ ಸಂತಸದ ವಿಷಯ. ಕರ್ನಾಟಕ ಇತಿಹಾಸಕ್ಕೆ ಸಂಬಂಧಪಟ್ಟ 360 degree ಮಾಹಿತಿ ಒಳಗೊಂಡ ಪುಸ್ತಕ ಇದಾಗಿದೆ. ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಹೊಸ ವರ್ಷದ ಉಡುಗೊರೆ ಎಂದು ತಾವೆಲ್ಲರೂ ಭಾವಿಸಬಹುದು. English ಮಾಧ್ಯಮದ ಪುಸ್ತಕ ಕೂಡ ಅತಿ ಶೀಘ್ರದಲ್ಲಿಯೇ ಮಾರುಕಟ್ಟೆಯಲ್ಲಿ ಲಭ್ಯವಿರುತ್ತದೆ ಎಂದು ಹೇಳಲು ಬಯಸುತ್ತೇನೆ. ಇನ್ನು ಹೆಚ್ಚಿನ ಮಾಹಿತಿಗಾಗಿ ಸ್ಪರ್ಧಾ ಅರಿವು ಸಹಾಯವಾಣಿ ಗೆ ಕರೆ ಮಾಡಿ ಹೆಚ್ಚಿನ ಮಾಹಿತಿ ಪಡೆಯಬಹುದು 9164006434
top of page
₹369.00 Regular Price
₹328.41Sale Price
Related Products
bottom of page